ಕ್ರೀಡೆ

ಕರ್ನಾಟಕ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಸಂಜಯ್ ದೇಸಾಯಿ ಅಧ್ಯಕ್ಷರಾಗಿ ಆಯ್ಕೆ

  •  
  •  
  •  
  •  
  •  

ಬೆಂಗಳೂರು: ಕರ್ನಾಟಕ ಕ್ರಿಕೆಟ್ ನಿಯಂತ್ರಣ ಮಂಡಳಿ (ಕೆಎಸ್ ಸಿಎ) ಮುಂದಾದ ಬೆನ್ನಲ್ಲೇ ಹೊಸ ಅಧ್ಯಕ್ಷರಾಗಿ ಸಂಜಯ್ ದೇಸಾಯಿ  ಹಾಗೂ ನೂತನ ಕಾರ್ಯದರ್ಶಿಯಾಗಿ ಸುಧಾಕರ್ ರಾವ್ ಜ.5ರಂದು ಆಯ್ಕೆಯಾಗಿದ್ದಾರೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನ್ಯಾ.ಆರ್ ಎಂ ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಕ್ರಿಕೆಟ್ ನಿಯಂತ್ರಣ ಮಂಡಳಿಯಲ್ಲಿ ಬದಲಾವಣೆ ಮಾಡಲಾಗಿದೆ.

sanjay-desay-final-123

. ಕೆಎಸ್ ಸಿಎ ಅಧ್ಯಕ್ಷ ಪಿಆರ್ ಅಶೋಕ್ ಆನಂದ್, ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಹಾಗೂ ಖಜಾಂಚಿ ದಯಾನಂದ್ ಪೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

/* ]]> */